ಅಭಿಪ್ರಾಯ / ಸಲಹೆಗಳು

ಯೋಜನೆಗಳ ಪ್ರಯೋಜನಗಳು

ಯೋಜನೆಗಳ ಪ್ರಯೋಜನಗಳು

 • ಈ ಯೋಜನೆ ಪೂರ್ಣಗೊಂಡ ನಂತರ, ಯೋಜನೆಯು ಗುಲಬರ್ಗಾ, ರಾಯಚೂರು, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 25 ಲಕ್ಷ ಹೆಕ್ಟೇರ್‍ಗಳ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.
 • ಕರ್ನಾಟಕ ಸರ್ಕಾರದ ಉದ್ಯಮವಾದ “ಕೆಪಿಸಿಎಲ್” ವಾರ್ಷಿಕವಾಗಿ 672 ಮೆಗಾ ವಾಟ್‍ನ ಘಟಕಗಳನ್ನು ಉತ್ಪಾದಿಸುವ ಸಾಮಥ್ರ್ಯವುಳ್ಳ 297 ಮೆಗಾ ವ್ಯಾಟ್‍ನ ಜಲ ವಿದ್ಯುತ್ ಉತ್ಪಾದನಾ ಸ್ಥಾವರವನ್ನು ಸ್ಥಾಪಿಸಿದೆ..
 • ಸುಮಾರು 530 ಕಿಮಿ ಉದ್ದದ ಹೊಸದಾದ ಗ್ರಾಮ ಮತ್ತು ಸಂಪರ್ಕ ರಸ್ತೆಗಳ ನಿರ್ಮಾಣ ಮಾಡಲಾಗುವುದು ಹಾಗೂ ಹಾಲಿ ಇರುವ 70 ಕಿಮಿ ರಸ್ತೆಗಳ ಸುಧಾರಣೆಯೂ ಮಾಡಲಾಗುವುದು.
 • ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಆಹಾರ ಧಾನ್ಯಗಳು ಮತ್ತು ವ್ಯಾಪಾರ ಉತ್ಪತ್ತಿಗಳ ಬೆಳೆಗಳು ದೇಶದ ಅರ್ಥವ್ಯವಸ್ಥೆಯ ವಾರ್ಷಿಕ ಆದಾಯಕ್ಕೆ ಸುಮಾರು ರೂ.6000 ಕೋಟಿಗಳ ಸಂಗ್ರಹಣೆ ನಿರೀಕ್ಷಿಸಲಾಗಿದೆ. ಇದು ಈಶಾನ್ಯ ಕರ್ನಾಟಕದ ಬರ ಪೀಡಿತ ಮತ್ತು ಬಡ ಜಿಲ್ಲೆಗಳಿಗೆ ಸರ್ವಾಂಗಿಣ ಅಭಿವೃಧ್ದಿಗೆ ಸಹಕರಿಸಲಿದೆ.
 • ಯೋಜನೆಯು 18 ನಗರ ಮತ್ತು ನೂರಾರು ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಅವಕಾಸ ಕಲ್ಪಿಸಿದೆ.

ಇತ್ತೀಚಿನ ನವೀಕರಣ​ : 06-08-2020 12:57 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080